2025ರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಮೋದಿ ವಿಶ್!

ನವದೆಹಲಿ:- 2025ರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ ಮಾಡಿದ್ದಾರೆ. ಈ ರಾಶಿಯವರ ಕುಟುಂಬದಲ್ಲಿ ಸದಾ ಕಿರಿಕಿರಿ ಮತ್ತು ಒಬ್ಬರು ಕಂಡರೆ ಒಬ್ಬರಿಗೆ ಆಗಲ್ಲ: ಸೋಮವಾರ ರಾಶಿ ಭವಿಷ್ಯ 10 ಮಾರ್ಚ್ 2025 X ಮಾಡಿರುವ ಮೋದಿ, ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ… ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಂಘಟಿತ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು … Continue reading 2025ರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಮೋದಿ ವಿಶ್!