ದಲಿತರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದ್ದೆ ಎಂಬ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಿದ್ದರಾಮಯ್ಯ!

ಬೆಂಗಳೂರು:- ದಲಿತರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದ್ದೆ ಎಂಬ ಮೋದಿ ಹೇಳಿಕೆ ಹಾಸ್ಯಾಸ್ಪದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಒಂದೆಡೆ ಜನರ ಸಮಸ್ಯೆಗಳ ಬಗ್ಗೆ ಚರ್ಚೆ, ಇನ್ನೊಂದೆಡೆ KDP ಸಭೆಯಲ್ಲೇ ನಿದ್ರೆಗೆ ಜಾರಿದ ಗಣಿ ಅಧಿಕಾರಿ! ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ … Continue reading ದಲಿತರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದ್ದೆ ಎಂಬ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಿದ್ದರಾಮಯ್ಯ!