ಬೆಂಗಳೂರು :– ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ.
Nirmala Sitharaman: ಮತ್ತೊಮ್ಮೆ ಮೋದಿ ಸಂಪುಟ ಸೇರಿದ ನಿರ್ಮಲಾ ಸೀತಾರಾಮನ್..
ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಪ್ರದರ್ಶನವನ್ನು ಪಕ್ಷದ ಕಚೇರಿ ಮುಂದೆ ಟಿವಿ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಕಾರ್ಯಕರ್ತರು ಬಿಜೆಪಿ ಕಚೇರಿಗೆ ದೀಪಾಲಂಕಾರ ಮಾಡಿ ಸಂಭ್ರಮ ಆಚರಣೆ ಮಾಡಿದರು.
ಕರ್ನಾಟಕಕ್ಕೆ ಐದು ಸಚಿವ ಸ್ಥಾನ ಸಿಕ್ಕಿರುವ ಹಿನ್ನೆಲೆ ಕಾರ್ಯಕರ್ತರು ಖುಷಿಯಲ್ಲಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)