3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ.. ಬೆಂಗಳೂರಿನಲ್ಲಿ ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ!

ಬೆಂಗಳೂರು :– ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ‌ ಪ್ರಮಾಣವಚನ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. Nirmala Sitharaman: ಮತ್ತೊಮ್ಮೆ ಮೋದಿ ಸಂಪುಟ ಸೇರಿದ ನಿರ್ಮಲಾ ಸೀತಾರಾಮನ್.. ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಪ್ರದರ್ಶನವನ್ನು ಪಕ್ಷದ ಕಚೇರಿ ಮುಂದೆ ಟಿವಿ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಕಾರ್ಯಕರ್ತರು ಬಿಜೆಪಿ ಕಚೇರಿಗೆ ದೀಪಾಲಂಕಾರ ಮಾಡಿ ಸಂಭ್ರಮ ಆಚರಣೆ ಮಾಡಿದರು. ಕರ್ನಾಟಕಕ್ಕೆ ಐದು ಸಚಿವ ಸ್ಥಾನ ಸಿಕ್ಕಿರುವ … Continue reading 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ.. ಬೆಂಗಳೂರಿನಲ್ಲಿ ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ!