Siddaramaiah: ಮೋದಿ ಅವರ ಜನಪ್ರಿಯತೆ ಕುಗ್ಗಿ ಹೋಗಿದೆ – CM ಸಿದ್ದರಾಮಯ್ಯ

ಬೆಂಗಳೂರು:- ಮೋದಿ ಅವರ ಜನಪ್ರಿಯತೆ ಕುಗ್ಗಿ ಹೋಗಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ನನಗೆ ಮತ್ತೊಮ್ಮೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ.. ಭಾವುಕ ಪೋಸ್ಟ್ ಮಾಡಿದ ಮೋದಿ! ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ವೋಟಿಂಗ್ ಶೇರ್ ಶೇ. 5 ರಷ್ಟು ಕಡಿಮೆ ‌ಆಗಿದೆ, ಆದರೆ, ಓಟಿಂಗ್‌ ಶೇರ್ ಜಾಸ್ತಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸೀಟ್‌ ಬಂದಿಲ್ಲ. ದೇಶದಲ್ಲಿ ಕಾಂಗ್ರೆಸ್‌ಗೆ ಶೇ. 3 ರಷ್ಟು ಓಟಿಂಗ್ ಜಾಸ್ತಿ ಆಗಿದೆ. ಬಿಜೆಪಿ 2019ರಲ್ಲಿ 303 ಗೆದ್ದಿತ್ತು. ಈಗ, 246 ಗೆದ್ದಿದೆ. … Continue reading Siddaramaiah: ಮೋದಿ ಅವರ ಜನಪ್ರಿಯತೆ ಕುಗ್ಗಿ ಹೋಗಿದೆ – CM ಸಿದ್ದರಾಮಯ್ಯ