ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಹಮ್ಮದ್ ಹನೀಫ್!
ಕೋಲಾರ:- ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಹಮ್ಮದ್ ಹನೀಫ್ ಅವ್ರು ನಗರದ ಹೊರವಲಯದ ಕೂಡೂ ಕಚೇರಿಯಲ್ಲಿ ಅಧೀಕಾರವನ್ನು ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ರು, ಮೊಹರಂ ಮೆರವಣಿಗೆಯಲ್ಲಿ ಅವಘಡ: ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಕೋಲಾರ ನಗರವು ಜಿಲ್ಲಾ ಕೇಂದ್ರವಾಗಿದ್ದು ನಗರ ಅಭಿವೃದ್ಧಿಯಾಗ ಬೇಕಿದೆ ಇದು ನನ್ನ ಕನಸಾಗಿದೆ ನಗರದಲ್ಲಿನ ರಸ್ತೆಗಳು ಚರಂಡಿ ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲು ಯೋಜನೆಗಳನ್ನು ರೂಪಿಸಲಾಗುತ್ತದೆ. ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ನಗರವನ್ನು ಮಾದರಿ ನಗರವನ್ನಾಗಿ ಮಾಡಲಾಗುತ್ತದೆ ಎಂದು ತಿಳಿಸಿದ್ರು. … Continue reading ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಹಮ್ಮದ್ ಹನೀಫ್!
Copy and paste this URL into your WordPress site to embed
Copy and paste this code into your site to embed