ಮೊಹಮ್ಮದ್ ಶಮಿ ಕಂಬ್ಯಾಕ್ ಮತ್ತಷ್ಟು ವಿಳಂಬ: ಯಾಕೆ ಗೊತ್ತಾ!?

ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡುವುದು ಯಾವಾಗ ಎಂಬೆಲ್ಲಾ ಪ್ರಶ್ನೆ ಅಭಿಮಾನಿಗಳನ್ನು ಕಾಡತೊಡಗಿದೆ. Kalaburgi: ಕೈ ಕಾರ್ಯಕರ್ತರ ಪ್ರೊಟೆಸ್ಟ್: ಭುಗಿಲೆದ್ದ ಆಕ್ರೋಶ ಆದರೆ ಸಧ್ಯಕ್ಕೆ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಸೇರ್ಪಡೆ ಮತ್ತಷ್ಟು ವಿಳಂಬ ಎಂದೇ ಹೇಳಲಾಗುತ್ತಿದೆ. ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯದ ಬಳಿಕ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಅವರ ಕಂಬ್ಯಾಕ್ ಮತ್ತಷ್ಟು ವಿಳಂಬವಾಗಲಿದೆ. ಈ ಹಿಂದೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಶಮಿ ಪುನರಾಗಮನ ಮಾಡಲಿದ್ದಾರೆ … Continue reading ಮೊಹಮ್ಮದ್ ಶಮಿ ಕಂಬ್ಯಾಕ್ ಮತ್ತಷ್ಟು ವಿಳಂಬ: ಯಾಕೆ ಗೊತ್ತಾ!?