ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ: ಪರಿಷತ್‌ ಶಾಸಕ ಟಿ.ಎ.ಶರವಣ ಆಕ್ರೋಶ

ಬೆಂಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ವರ್ಗಾಯಿಸಿರುವುದು ಮತ್ತು ಅದರ ಫಲಾನುಭವಿಗಳ ಅಂಕಿಅಂಶಗಳೇ ಸರ್ಕಾರದ ಬಳಿ ಇಲ್ಲದಿರುವ ಕುರಿತು ಸದನದಲ್ಲಿ ಪರಿಷತ್‌ ಶಾಸಕ ಟಿ. ಎ.ಶರವಣ ಅವರು, ಧ್ವನಿ ಎತ್ತಿದ್ದಾರೆ. ವಿಧಾನಸಭೆ ಕಲಾಪದಲ್ಲಿಂದು ಮಾತನಾಡಿದ ಅವರು, ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ವರ್ಗಾಯಿಸಿರುವುದು ಸರ್ಕಾರ ಆ ಜನರಿಗೆ ಮಾಡಿರುವ ಅನ್ಯಾಯವಾಗಿದೆ. ಈ ಬಗ್ಗೆ ಸಚಿವರು ನೀಡಿರುವ ಅಂಕಿಅಂಶಗಳು ಆ ವರ್ಗಗಳ ಶ್ರೇಯೋಭಿವೃದ್ಧಿಗೆ ಬಳಕೆ ಮಾಡಬೇಕಾದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡಿರುವುದನ್ನು … Continue reading ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ: ಪರಿಷತ್‌ ಶಾಸಕ ಟಿ.ಎ.ಶರವಣ ಆಕ್ರೋಶ