ಕರ್ನಾಟಕದಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ಬೆಂಗಳೂರು ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್ ಶುರು!

ಬೆಂಗಳೂರು: ವಿದೇಶದಲ್ಲಿ ಹೆಚ್ಚು ಆರ್ಭಟಿಸುತ್ತಿರುವ ಮಂಕಿಪಾಕ್ಸ್ ನಿಂದ ಎಚ್ಚೆತ್ತ ಆರೋಗ್ಯ ಇಲಾಖೆ ವೈರಸ್ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಬೆಂಗಳೂರಿನಲ್ಲಿ ಮಂಕಿಪಾಕ್ಸ್​​​ಗೆ ಟೆಸ್ಟಿಂಗ್, ಟ್ರ್ಯಾಕಿಂಗ್ ಮತ್ತು ಸ್ಕ್ರೀನಿಂಗ್ ಶುರು ಮಾಡಲಾಗಿದೆ. ನಾಗಮಂಗಲ ಗಲಭೆ ಕೇಸ್: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಹಿಂದೂ ಜನಜಾಗೃತ ಸಮಿತಿ ಒತ್ತಾಯ! ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಪಾಸಿಟಿವ್ ಕಂಡುಬಂದ ದೇಶದಿಂದ ಬರುವ ಪ್ರಯಾಣಿಕರನ್ನು ಟೆಸ್ಟಿಂಗ್​ಗೆ ಒಳಪಡಿಸಲು ತಿಳಿಸಿದೆ.‌ ಮಂಕಿಪಾಕ್ಸ್ ಗುಣಲಕ್ಷಣಗಳು ಇದ್ದರೆ ಐಸೊಲೇಷನ್​ನಲ್ಲಿ ಇಡಲು … Continue reading ಕರ್ನಾಟಕದಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ಬೆಂಗಳೂರು ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್ ಶುರು!