ಮಂಕಿಪಾಕ್ಸ್ ಆತಂಕ: ಬೆಂಗಳೂರಿನಲ್ಲಿ ಟೆಸ್ಟಿಂಗ್, ಸ್ಕ್ರೀನಿಂಗ್, ಟ್ರ್ಯಾಕಿಂಗ್ ಶುರು!

ಬೆಂಗಳೂರು:- ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ ವಹಿಸಲಾಗಿದ್ದು, ಟೆಸ್ಟಿಂಗ್, ಸ್ಕ್ರೀನಿಂಗ್, ಟ್ರ್ಯಾಕಿಂಗ್ ಶುರುವಾಗಿದೆ. ಮಂಕಿಪಾಕ್ಸ್ ಮತ್ತೆ ಬಾಲ ಬಿಚ್ಚಿದೆ. 116 ದೇಶಗಳಲ್ಲಿ 537 ಕ್ಕೂ ಅಧಿಕ ಮಂದಿಯನ್ನು ಬಲಿಪಡೆದಿದೆ. ಮಂಕಿಪಾಕ್ಸ್ ಬಗ್ಗೆ ನಿರ್ಲಕ್ಷ್ಯ ಬೇಡ ಎಂದಿರುವ ಕೇಂದ್ರ ಆರೋಗ್ಯ ಇಲಾಖೆ ,ಕಟ್ಟೆಚ್ಚರ ವಹಿಸುವಂತೆ ರಾಜ್ಯಗಳಿಗೆ ಸೂಚಿಸಿದೆ. ಬೆಂಗಳೂರಿಗರೇ ಗಮನಿಸಿ: ಈ ಪ್ರದೇಶಗಳಲ್ಲಿ ಇಂದು ಕರೆಂಟ್​ ಕಟ್​! ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಪಾಸಿಟಿವ್ ಕಂಡುಬಂದ ದೇಶದಿಂದ ಬರುವ ಪ್ರಯಾಣಿಕರನ್ನು ಟೆಸ್ಟಿಂಗ್​ಗೆ ಒಳಪಡಿಸಲು ತಿಳಿಸಿದೆ.‌ … Continue reading ಮಂಕಿಪಾಕ್ಸ್ ಆತಂಕ: ಬೆಂಗಳೂರಿನಲ್ಲಿ ಟೆಸ್ಟಿಂಗ್, ಸ್ಕ್ರೀನಿಂಗ್, ಟ್ರ್ಯಾಕಿಂಗ್ ಶುರು!