ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಶಂಕಿತ ಪತ್ತೆ: ಆತಂಕದಲ್ಲಿ ಸಿಟಿ ಮಂದಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ನಿನ್ನೆ ತಡರಾತ್ರಿ ವರದಿಯಾಗಿದ್ದು, ಸಿಟಿ ಮಂದಿ ಗಾಬರಿ ಆಗಿದ್ದಾರೆ. ಸಮಾಜದ ಸ್ವಾಸ್ಥ್ಯದ ಜೊತೆಗೆ ಶಿಕ್ಷಣ ಆರೋಗ್ಯಕ್ಕೆ ಅಧ್ಯತೆ: ಮಹಿಮಾ ಜೆ ಪಾಟೀಲ್! 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ವರ್ಷ ಕೆಲವು ಆಫ್ರಿಕನ್ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗಿದ್ದವು. ನಂತರ ಪಾಕಿಸ್ತಾನ ಮತ್ತು ಥಾಯ್ಲೆಂಡ್ ಸೇರಿದಂತೆ ಇತರ ದೇಶಗಳಲ್ಲಿ ಪ್ರಕರಣಗಳು ವರದಿಯಾಗಲು ಪ್ರಾರಂಭಿಸಿದಾಗ ಮಂಕಿಪಾಕ್ಸ್ ಬಗ್ಗೆ ಜಾಗತಿಕ … Continue reading ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಶಂಕಿತ ಪತ್ತೆ: ಆತಂಕದಲ್ಲಿ ಸಿಟಿ ಮಂದಿ!