Crime News: ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ!

ಚಾಮರಾಜನಗರ: ಕಾರಿನೊಳಗೆ ವ್ಯಕ್ತಿ ಶವ ಪತ್ತೆಯಾದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಜರುಗಿದೆ. ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಸ್ ನಿಲ್ದಾಣ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ. ನೀವು ಸ್ಲಿಮ್ ಆಗ್ಬೇಕಾ!? ಹಾಗಿದ್ರೆ ನಿಮ್ಮ ಲೈಫ್ ಸ್ಟೈಲ್ ಹೀಗೆ ಬದಳಿಸಿಕೊಳ್ಳಿ! ಸುಮಾರು 40 ರಿಂದ 45 ವರ್ಷದ ವಯಸ್ಸಿನ ಶವ ಇದಾಗಿದ್ದು, ಸ್ವಿಪ್ಟ್ ಕಾರಿನ ಹಿಂಬದಿ ಸೀಟ್ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಾರಿನ ಡೋರ್ ನಿಂದ ರಕ್ತ … Continue reading Crime News: ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ!