ಕರ್ನಾಟಕದಲ್ಲಿ ಮುಂಗಾರು ಚುರುಕು: 1 ವಾರ ಮಳೆಯ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು:- ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು ಆಗಿದ್ದು, 1 ವಾರ ಮಳೆಯ ಮುನ್ಸೂಚನೆ ಕೊಡಲಾಗಿದೆ. ಅಲ್ಲದೇ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Muda Scam: ಪ್ರಾಸಿಕ್ಯೂಷನ್ ಗೆ ಅನುಮತಿ; ರಾಜ್ಯಪಾಲರ ನಡೆ ವಿರೋಧಿಸಿ ಪ್ರತಿಭಟನೆ! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ … Continue reading ಕರ್ನಾಟಕದಲ್ಲಿ ಮುಂಗಾರು ಚುರುಕು: 1 ವಾರ ಮಳೆಯ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!