ಮುಂಗಾರು ಮತ್ತಷ್ಟು ಚುರುಕು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮುಂಗಾರು ಮಾರುತ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಗ್ ಶಾಕ್‌: ಬೆಂಗಳೂರಿಗರಿಗೆ ಶೀಘ್ರವೇ ಕಾವೇರಿ ನೀರಿನ ದರ ಏರಿಕೆ! ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಿಗೆ ಜುಲೈ 24 ರಿಂದ 26ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಸಹ ಜುಲೈ 24ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಯಾದಗಿರಿ, ಕಲಬುರಗಿ, … Continue reading ಮುಂಗಾರು ಮತ್ತಷ್ಟು ಚುರುಕು: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ!