ಇಂದಿನಿಂದ ಮುಂಗಾರು ಚುರುಕು… ಭಾರೀ ಮಳೆಯ ಮುನ್ಸೂಚನೆ!

ಬೆಂಗಳೂರು:- ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್.. ಪಾರ್ಕ್‌ಗಳ ಸಮಯ ವಿಸ್ತರಣೆ..! ಜೂನ್ 12 ರಾಜ್ಯದ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಬೆಂಗಳೂರಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆ … Continue reading ಇಂದಿನಿಂದ ಮುಂಗಾರು ಚುರುಕು… ಭಾರೀ ಮಳೆಯ ಮುನ್ಸೂಚನೆ!