ಜುಲೈ 15 ರಿಂದ 10 ದಿನ ಮುಂಗಾರು ಅಧಿವೇಶನ; ಸರ್ಕಾರದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಜ್ಜು!
ಬೆಂಗಳೂರು:- ಜುಲೈ 15ರಿಂದ ಜುಲೈ 26ರವರೆಗೆ ಹತ್ತುದಿನಗಳ ಕಾಲ ಅಧಿವೇಶನ ನಡೆಯಲಿದೆ. Dental Health: ನಿಮ್ಮ ಹಲ್ಲು ಪಳಪಳನೆ ಹೊಳೆಯಬೇಕಾ!?.. ಹಾಗಿದ್ರೆ ಈ ಟಿಫ್ಸ್ ಫಾಲೋ ಮಾಡಿ, ರಿಸಲ್ಟ್ ಗ್ಯಾರಂಟಿ! ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶಕ್ಕೆ ದಿನಾಂಕ ನಿಗದಿಯಾಗಿದ್ದು, ಅಧಿವೇಶನದ ದಿನಾಂಕ ನಿಗದಿಗೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ. ಜೂನ್ 20 ರಂದು ರಾಜ್ಯ ಸಚಿವ ಸಂಪುಟದಲ್ಲಿ … Continue reading ಜುಲೈ 15 ರಿಂದ 10 ದಿನ ಮುಂಗಾರು ಅಧಿವೇಶನ; ಸರ್ಕಾರದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಜ್ಜು!
Copy and paste this URL into your WordPress site to embed
Copy and paste this code into your site to embed