ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 21 ರ ಬಳಿಕ ಚುರುಕುಗೊಳ್ಳತ್ತೆ ಮುಂಗಾರು..!

ಬೆಂಗಳೂರು:- ಕರ್ನಾಟಕದಲ್ಲಿ ಈ ಜಿಲ್ಲೆಗಳಲ್ಲಿ ಜೂನ್ 21 ರ ಬಳಿಕ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮಂದಿಗೆ ಬಿಗ್ ಶಾಕ್.. ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 21 ರ ಬಳಿಕ ಚುರುಕುಗೊಳ್ಳತ್ತೆ ಮುಂಗಾರು..!