ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಿಂದ ನೈತಿಕತೆ ಪ್ರಶ್ನೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ನಾಳೆಯಿಂದ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಸಭೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಲದ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ, ಸಂವಿಧಾನ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಯನಾಡ್ ಭೂಕುಸಿತ ಕೇಸ್; ದುರಂತದಿಂದ ಪಾರಾಗಿದ್ದ ಚಾಮರಾಜನಗರದ 6 ಮಂದಿ ತವರಿಗೆ ವಾಪಾಸ್! ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ತುರ್ತು ಮಾಧ್ಯಮಗೋಷ್ಟಿ ನಡೆಸಿದ ಶಿವಕುಮಾರ್ ಅವರು,  ಶುಕ್ರವಾರ ಬಿಡದಿಯಲ್ಲಿ … Continue reading ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಿಂದ ನೈತಿಕತೆ ಪ್ರಶ್ನೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್