Koppala: ಮಧ್ಯಾಹ್ನದ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ!

ಕೊಪ್ಪಳ:- ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡ ಘಟನೆ ಜರುಗಿದೆ. ಸೀತಾಫಲದಂತೆ ಅದರ ಎಲೆಯೂ ಆರೋಗ್ಯಕ್ಕೆ ತುಂಬಾ ಬೆನಿಫಿಟ್! ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದರು. ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ ನಂತರ ಕೆಲಹೊತ್ತಿನಲ್ಲಿ ವಾಂತಿ ಭೇದಿಯಿಂದ ವಿದ್ಯಾರ್ಥಿಗಳು ಬಳಲಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಿಹೆಚ್​ಸಿಗೆ ಡಿಹೆಚ್​ಒ ಡಾ.ಲಿಂಗರಾಜ್​ ಭೇಟಿ ನೀಡಿ ಆರೋಗ್ಯ … Continue reading Koppala: ಮಧ್ಯಾಹ್ನದ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ!