ಲೋಕಾಯುಕ್ತದಲ್ಲಿ ಇನ್ನೂ ಪೆಂಡಿಂಗ್ ಇದೆ 18 ಸಾವಿರಕ್ಕೂ ಹೆಚ್ಚು ಪ್ರಕರಣ!
ಬೆಂಗಳೂರು:- ಲೋಕಾಯುಕ್ತದಲ್ಲಿ ಸುಮಾರು 18 ಸಾವಿರಕ್ಕೂ ಹೆಚ್ಚು ಕೇಸ್ ಗಳಿ ವಿಚಾರಣೆಗೆ ಬಾಕಿ ಉಳಿದಿವೆ. ಕಳೆದ ಜುಲೈ ತಿಂಗಳ ಅಂತ್ಯದ ವರೆಗೆ 18 ಸಾವಿರ ಕೇಸ್‌ಗಳು ಲೋಕಾಯುಕ್ತದದಲ್ಲಿ ಬಾಕಿಯಿವೆ ಎಂದು ಕೇಸ್ ಡಿಟೇಲ್ಸ್‌ನಲ್ಲಿ ತಿಳಿದುಬಂದಿದೆ. ಈ ಬಗ್ಗೆ ಲೋಕಾಯುಕ್ತ ಸಂಸ್ಥೆಯೇ ಕೊಟ್ಟಿರುವ ಕೇಸ್ ಡಿಟೇಲ್ಸ್ ಪ್ರತಿ ಲಭ್ಯವಾಗಿದೆ. ಬೆಂಗಳೂರಿನ ನಾಗರಿಕರೇ ಗಮನಿಸಿ: ಇಂದು ಈ ಏರಿಯಾಗಳಲ್ಲಿ ಪವರ್ ಕಟ್! ಎಸಿಬಿ ರದ್ದಾದ ಬಳಿಕ ಎಲ್ಲಾ ಕೇಸ್‌ಗಳು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿತ್ತು. ಹಾಗಾಗಿ ಎಸಿಬಿ + ಲೋಕಾಯುಕ್ತದಲ್ಲಿ ದಾಖಲಾದ … Continue reading ಲೋಕಾಯುಕ್ತದಲ್ಲಿ ಇನ್ನೂ ಪೆಂಡಿಂಗ್ ಇದೆ 18 ಸಾವಿರಕ್ಕೂ ಹೆಚ್ಚು ಪ್ರಕರಣ!
Copy and paste this URL into your WordPress site to embed
Copy and paste this code into your site to embed