ಭೀಕರ ಅಪಘಾತ: ಬೆಂಗಳೂರಿನಲ್ಲಿ ಧರೆಗುರುಳಿದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು!

ಬೆಂಗಳೂರು:- ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿರುವಂತಹ ಘಟನೆ ನಡೆದಿದೆ. Hubballi: ಹೊಸ ಮಾನದಂಡಗಳಿಗೆ ಹೊಂದಿಕೊಳ್ಳಲು ಸಲಹೆ! ಮದ್ಯಪಾನ ಮಾಡಿ ಚಾಲಕ ಟಿಪ್ಪರ್ ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಟಿಪ್ಪರ್ ಟಾಪ್​​ಗೆ ವಿದ್ಯುತ್​ ಕಂಬದ ವೈರ್ ಸಿಕ್ಕಿಹಾಕಿಕೊಂಡಿದೆ. ಈ ವೇಳೆ ಇದನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದು 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡಿವೆ. ಸದ್ಯ ಜೆಸಿಬಿ ಮುಖಾಂತರ ವಿದ್ಯುತ್ ಕಂಬ ತೆರವು ಕಾರ್ಯ ನಡೆಸಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೊಲೀಸರು … Continue reading ಭೀಕರ ಅಪಘಾತ: ಬೆಂಗಳೂರಿನಲ್ಲಿ ಧರೆಗುರುಳಿದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು!