ಇಂದು ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ!

ಬೆಂಗಳೂರು:- ಇಂದು ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ ಆಗಲಿದ್ದಾರೆ. ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಸಿಗುತ್ತಾ!?: ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು ಈಗಾಗಲೇ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಸದಸ್ಯರು ಕಾಡಿಗೆ ತೆರಳಿ ಮನವೋಲಿಸಿದ್ದಾರೆ. ಶಿವಮೊಗ್ಗದ ಶ್ರೀಪಾಲ್ ಸೇರಿ ಹಲವರು ನಕ್ಸಲರನ್ನ ಕಾಡಿನಲ್ಲಿ ಮನವೊಲಿಸಿ ಮುಖ್ಯವಾಹಿನಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ ಈ ಬಗ್ಗೆ ಚಿಕ್ಕಮಗಳೂರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಪ್ರತಿಕ್ರಿಯಿಸಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಒಪ್ಪಿರುವ ಹಿನ್ನೆಲೆ ಶರಣಾಗುತ್ತಿದ್ದೇವೆ. ನಾವು ಸಮಾಜದ ಮುಖ್ಯವಾಹಿನಿಗೆ … Continue reading ಇಂದು ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ!