ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಬುಕ್ ಮಾಡಿದ ತಾಯಿ: ಗ್ರೇಟ್ !

ಬೆಂಗಳೂರು:- ಬೆಳಗಾವಿಯಲ್ಲಿ ಮಹಿಳೆಯೊಬ್ಬರು ಗೃಹ ಲಕ್ಷ್ಮಿ ಹಣದಿಂದ ತನ್ನ ಪುತ್ರನಿಗೆ ಬೈಕ್​ ಬುಕ್ ಮಾಡಿದ ಘಟನೆ ಜರುಗಿದೆ. ಗಣಿಗಾರಿಕೆ ಅಕ್ರಮ: ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಣೆ! ಹೌದು… ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ  ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹ ಲಕ್ಷ್ಮಿ ಹಣವನ್ನ ಮುಂಗಡವಾಗಿ ಕಟ್ಟಿದ್ದಾಳೆ. ಗೃಹಲಕ್ಷ್ಮಿ ಯೋಜನೆಯಿಂದ ಬಂದಿದ್ದ ಹಣವನ್ನು ಕೂಡಿಟ್ಟಿದ್ದ ಬಾಗವ್ವ, ಇದೀಗ ತನ್ನ ಮಗ ರಮೇಶ ನೀಲಪ್ಪನಿಗೆ ದ್ವಿಚಕ್ರ ವಾಹನ ಖರೀದಿಸಲು ನೀಡಿದ್ದಾಳೆ. ದ್ವಿಚಕ್ರ … Continue reading ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಬುಕ್ ಮಾಡಿದ ತಾಯಿ: ಗ್ರೇಟ್ !