ಪರೀಕ್ಷೆಗೆ ಓದು ಎಂದು ಗದರಿದ ತಾಯಿ: 20ನೇ ಮಹಡಿಯಿಂದ ಜಿಗಿದು ಬಾಲಕಿ ಸೂಸೈಡ್!

ಬೆಂಗಳೂರು:- ಕಾಡುಗೋಡಿಯ ಅಪಾರ್ಟ್ಮೆಂಟ್‌ನಲ್ಲಿ ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ. ಮೆಟ್ರೋ ದರ ಇಳಿಕೆ ಆಗ್ಬೇಕಾದ್ರೆ ಸರ್ಕಾರ ಈ ಕೆಲಸ ಮಾಡಲೇಬೇಕು: ತೇಜಸ್ವಿ ಸೂರ್ಯ! 16 ವರ್ಷದ ಬಾಲಕಿ ಮೃತ ಪಟ್ಟಿದ್ದಾಳೆ. ಕಾಡುಗೋಡಿಯ ಅಪಾರ್ಟ್ಮೆಂಟ್‌ನಲ್ಲಿದ್ದ ಬಾಲಕಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದಳು. ಎಸ್‌ಎಸ್‌ಎಲ್‌ಸಿಯ ಪರೀಕ್ಷೆ ಹತ್ತಿರ ಬರುತ್ತಿದ್ದ ಕಾರಣ ಓದುವಂತೆ ತಾಯಿ ಗದರಿಸಿದ್ದಾರೆ. ಇದರಿಂದ ಕೋಪಗೊಂಡ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್ಮೆಂಟ್‌ನ 20ನೇ ಮಹಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕಾಡುಗೋಡಿ … Continue reading ಪರೀಕ್ಷೆಗೆ ಓದು ಎಂದು ಗದರಿದ ತಾಯಿ: 20ನೇ ಮಹಡಿಯಿಂದ ಜಿಗಿದು ಬಾಲಕಿ ಸೂಸೈಡ್!