ಬೆಂಗಳೂರು: ಇಂದು ರಸ್ತೆಗಿಳಿಯೋ ಮುನ್ನ ವಾಹನ ಸವಾರರೇ ಎಚ್ಚರ ಎಚ್ಚರ ಬೆಂಗಳೂರಿನಲ್ಲಿ ನಡೆಯುತ್ತೆ ಸಾಲು ಸಾಲು ಪ್ರತಿಭಟನೆ, ಹೋರಾಟಗಳು ವಿವಿಧ ಸಂಘಟನೆಗಳಿಂದ ಸಾಲು ಸಾಲು ಪ್ರತಿಭಟನೆಗೆ ಕರೆ ಹೀಗಾಗಿ ಬೆಂಗಳೂರಿನ ಹಲವು ರಸ್ತೆಗಳ ಸಂಚಾರದಲ್ಲಿ ಬದಲಾವಣೆ
ನಗರದ ಸಂಚಾರಿ ಪೊಲೀಸರಿಂದ ಟ್ರಾಫಿಕ್ ಡೈವರ್ಷನ್ ಸೂಚನೆ ಫ್ರೀಡಂ ಪಾರ್ಕ್ ನಲ್ಲಿ ಇಂದು ನಡೆಯಲಿರೋ ಪ್ರತಿಭಟನೆ ಹಾಗೂ ರಾಜಭವನ ಚಲೋ ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಹೋರಾಟಕ್ಕೆ ಕರೆ
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಮಾರ್ಗ ಬದಲಾವಣೆ
ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ಮಾರ್ಗವಾಗಿ ಹೋಗೋ ವಾಹನಗಳು- ಪ್ಯಾಲೆಸ್ ಕ್ರಾಸ್ ರಸ್ತೆ ಮುಖಾಂತರ ಮಹಾರಾಣಿ ಅಂಡರ್ ಪಾಸ್ ಮೂಲಕ ಹೋಗಲು ಸೂಚನೆ
ಫ್ರೀಡಂ ಪಾರ್ಕ್ ನಿಂದ ಕನಕದಾಸ ವೃತ್ತ ಕಡೆ ಹೋಗೋ ವಾಹನಗಳಿಗೆ ತಾತ್ಕಾಲಿಕವಾಗಿ ಸಂಚಾರ ಬಂದ್
ಕೋಡೆ ಸರ್ಕಲ್ ಜಂಕ್ಷನ್ ಕಡೆಯಿಂದ ಕೆ ಆರ್ ಸರ್ಕಲ್ ಕಡೆ ಹೋಗೋ ವಾಹನಗಳು ಹಳೇ ಜೆಡಿಎಸ್ ಕಚೇರಿ ರಸ್ತೆ ಮೂಲಕ ಸಂಚರಿಸಲು ಸೂಚನೆ
ಸುಬ್ಬಣ್ಣ ಜಂಕ್ಷನ್ ನಿಂದ MTR ಜಂಕ್ಷನ್ ಕಡೆ ಹೋಗೋ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ
ಕೋಡೆ ಜಂಕ್ಷನ್, ಮಹಾರಾಣಿ ಜಂಕ್ಷನ್, ವೈ ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೆಸ್ ರಸ್ತೆ, ಕೆಜಿ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ ನಿರ್ಬಂಧ