ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಓರ್ವ ಮಹಿಳೆಗೆ ಗಾಯ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಜ್ಞಾನ ಭಾರತಿ ಬಳಿ ನಾಗಶೇಖರ್ ತೆರಳುತ್ತಿದ್ದ ಬೆಂಜ್​ ಕಾರು, ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. DCM ಡಿಕೆ ಶಿವಕುಮಾರ್ ಗೆ ಅಭಿನಂದನೆ ತಿಳಿಸಿದ ಬಿಜೆಪಿ ಸಂಸದ ಡಾ. ಕೆ ಸುಧಾಕರ್! ನಿರ್ದೇಶಕ ನಾಗಶೇಖರ್​ ಪ್ರಾಣಾಪಾದಿಂದ ಪಾರಾಗಿದ್ದು, ಅಪಘಾತದಲ್ಲಿ ಮಹಿಳೆ ಗಾಯಗೊಂಡಿದ್ದಾರೆ ಎನ್ನಲಾಗ್ತಿದೆ. ಮಧ್ಯಾಹ್ನ 1.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಜ್ಞಾನ ಭಾರತಿ ಪೊಲೀಸ್​ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ನಾಗಶೇಖರ್‌ ಬೆಂಜ್ ಕಾರು ಡ್ರೈವ್ ಮಾಡಿಕೊಂಡು ಬರುವಾಗ … Continue reading ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಓರ್ವ ಮಹಿಳೆಗೆ ಗಾಯ!