ಲೋಕಸಭೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆ ಸಂತ್ರಸ್ತರ ವಿಚಾರ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಘವೇಂದ್ರ

ನವದೆಹಲಿ: ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಲೋಕಸಭೆಯಲ್ಲಿ ಶರಾವತಿ ಜಲವಿದ್ಯುತ್‌ ಯೋಜನೆ ಸಂತ್ರಸ್ತರ ವಿಚಾರವನ್ನು ಕನ್ನಡದಲ್ಲೇ ಪ್ರಸ್ತಾಪಿಸಿ ಸದನದ ಗಮನ ಸೆಳೆದರು. ಸದನದಲ್ಲಿ ಮಾತನಾಡಿ, ಅನೇಕ ವರ್ಷಗಳ ಒಂದು ಸಮಸ್ಯೆ. ಸ್ವಾತಂತ್ರ್ಯ ಬಂದು 77 ವರ್ಷ ಆಯ್ತು. ಸಂವಿಧಾನ ಬಂದು 75 ವರ್ಷ ಆಯ್ತು. ನಾನು ಇವತ್ತು ಶರಾವತಿ ಜಲವಿದ್ಯುತ್‌ ಯೋಜನೆ ಸಂತ್ರಸ್ತರ ವಿಚಾರವನ್ನು ಪ್ರಸ್ತಾಪಿಸುತ್ತಿದ್ದೇನೆ. ಇದಕ್ಕೂ ಹತ್ತಿರತ್ತಿರ 75 ವರ್ಷಗಳು ತುಂಬುತ್ತಿವೆ ಎಂದು ಗಮನಕ್ಕೆ ತಂದರು. 1958-64 ರ ನಡುವೆ ಶರಾವತಿ ಯೋಜನೆ ಆಗುತ್ತದೆ. 4 ರಿಂದ … Continue reading ಲೋಕಸಭೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆ ಸಂತ್ರಸ್ತರ ವಿಚಾರ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಘವೇಂದ್ರ