Turkish MP Hasan Bitmez: ಸಂಸತ್ತಿನಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತವಾಗಿ ಮೃತಪಟ್ಟ ಸಂಸದ..!

ಟರ್ಕಿ ಸಂಸದ ಹಸನ್ ಬಿಟ್ಮೆಜ್ ಭಾಷಣವನ್ನು ನೀಡುತ್ತಿದ್ದರು ಮತ್ತು ಬಿಟ್ಮೆಜ್ ಗಾಜಾದ ಮೇಲೆ ಇಸ್ರೇಲ್ ದಾಳಿಯನ್ನು ಬಲವಾಗಿ ಟೀಕಿಸುತ್ತಿದ್ದರು. ಅಲ್ಲಾನ ಕೋಪದಿಂದ ಯಾರೂ ತಪ್ಪಿಸಿಕೊಳ್ಳಲಾಗದು ಎಂದು ಹೇಳುತ್ತಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿರೋಧ ಪಕ್ಷ ಫೆಲಿಸಿಟಿಯ ಸಂಸದ ಹಸನ್ ಅವರನ್ನು ಅಂಕಾರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಫಹ್ರೆಟಿನ್ ತಿಳಿಸಿದ್ದಾರೆ. ಕೈರೋದ ಅಲ್ ಅಜರ್ ವಿಶ್ವವಿದ್ಯಾನಿಲಯದ ಪದವೀಧರರಾದ ಬಿಟ್ಮೆಜ್ ಅವರು ಇಸ್ಲಾಮಿಕ್ ಯೂನಿಯನ್ … Continue reading Turkish MP Hasan Bitmez: ಸಂಸತ್ತಿನಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತವಾಗಿ ಮೃತಪಟ್ಟ ಸಂಸದ..!