MP Election: ಇಂದು ಹಾವೇರಿ ಕ್ಷೇತ್ರಕ್ಕೆ ಬಿವೈ ವಿಜಯೇಂದ್ರ ಎಂಟ್ರಿ! – ಬೊಮ್ಮಾಯಿ ಪರ ಅಬ್ಬರದ ಪ್ರಚಾರ!

ಹಾವೇರಿ- 2024 ರ ಲೋಕಸಭಾ ಚುನಾವಣೆಗೆ ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಇಂದು ಏಲಕ್ಕಿ ನಾಡು ಹಾವೇರಿ ‘ಲೋಕ’ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಇಂದು ಭೇಟಿ ನೀಡಲಿದ್ದಾರೆ. ಈ ವೇಳೆ ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ ಬೊಮ್ಮಾಯಿ ಪರ ಮತಯಾಚನೆ ಮಾಡಲಿದ್ದಾರೆ. ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀ! ಇನ್ನೂ ಬಿಜೆಪಿ ಟಿಕೆಟ್ ಸಿಗುತ್ತಿದ್ದಂತೆ ಕಾಲಿಗೆ ಚಕ್ರಕಟ್ಟಿ ಕ್ಷೇತ್ರದಲ್ಲಿ ಮಾಜಿ CM ಬೊಮ್ಮಾಯಿ ಪ್ರಚಾರ … Continue reading MP Election: ಇಂದು ಹಾವೇರಿ ಕ್ಷೇತ್ರಕ್ಕೆ ಬಿವೈ ವಿಜಯೇಂದ್ರ ಎಂಟ್ರಿ! – ಬೊಮ್ಮಾಯಿ ಪರ ಅಬ್ಬರದ ಪ್ರಚಾರ!