ಉಡುಪಿ:- ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ವಿಧಿವಶರಾಗಿದ್ದಾರೆ.
ಔಷಧಿ ಇಲ್ಲದೆಯೇ ಬಿಪಿ ಕಂಟ್ರೋಲ್ ಮಾಡಬೇಕಾ!?.. ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ..!
ಲಚ್ಚಿ ಪೂಜಾರ್ತಿ (97) ಇಂದು ನಿಧನರಾಗಿದ್ದಾರೆ. ಲಚ್ಚಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಲಚ್ಚಿ ಪೂಜಾರ್ತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.