Facebook Twitter Instagram YouTube
    ಕನ್ನಡ English తెలుగు
    Saturday, September 16
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Pradeep Eshwar; ಸಂಸದ ಮುನಿಸ್ವಾಮಿ ಮೊದಲನೇ ಹುಚ್ಚಾ ವೆಂಕಟ್‌ – ಪ್ರದೀಪ್‌ ಈಶ್ವರ್‌ ತಿರುಗೇಟು

    Author AINBy Author AINJune 25, 2023
    Share
    Facebook Twitter LinkedIn Pinterest Email

    ಬೆಂಗಳೂರು ;– ಪ್ರದೀಪ್‌ ಈಶ್ವರ್‌ ಹುಚ್ಚ ವೆಂಕಟ್ ಪಾರ್ಟ್ – 2 ಎಂಬ ಸಂಸದ ಮುನಿಸ್ವಾಮಿ ಹೇಳಿಕೆಗೆ ಪ್ರದೀಪ್‌ ಈಶ್ವರ್‌ ತಿರುಗೇಟು ನೀಡಿದ್ದಾರೆ.

    ಕೋಲಾರ ಎಂಪಿ ಆಗಿರುವ ಅವರ ಹೆಸರು ಏನು ಸರ್‌? ‘ಮೆಂಟಲ್‌ ಮುನಿಸ್ವಾಮಿ’ ಅಂತಾ ಅವರ ಹೆಸರು. ನಾನು ಹೇಳಿದೆ, ಅಂತಾ ಆ ರೀತಿಯಲ್ಲಿ ಯಾರೂ ಹೇಳಬಾರದು. ಅವರ ಮೇಲೆ ಕೇಸ್‌ಗಳು ಇದ್ದಾವೆ. ನಾನು ದಾಖಲೆ ಇಟ್ಟುಕೊಂಡು ಮಾತನಾಡುತ್ತೇನೆ. ಅವರೊಬ್ಬ ರೌಡಿ ಶೀಟರ್‌ ಆಗಿದ್ದಾರೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

    Demo

    ನಮ್ಮ ನಾಯಕರ ಬಗ್ಗೆ ಮುನಿಸ್ವಾಮಿ ಮಾತನಾಡುತ್ತಾರೆ. ನಿಮ್ಮ ರೌಡಿ ಶೀಟರ್‌ ಬಗ್ಗೆ ನೀವು ಮಾತನಾಡಿ. ವೈಟ್‌ಫೀಲ್ಡ್‌ನಲ್ಲಿ ಕಂಪೌಂಡ್‌ ಹಾಕಿದ್ದಾರೆ. ಅದಕ್ಕೆ ಕೇಸ್‌ ಆಗಿದೆ. ಅದರ ಬಗ್ಗೆ ಬಿಜೆಪಿ ಮಾತನಾಡಲಿ ಎಂದಿದ್ದಾರೆ.

    ರಾಜ್ಯದ ಎಂಪಿಗಳು ಸರ್ಕಾರದ ಪರವಾಗಿ ಇರಬೇಕು. ಕೇಂದ್ರದ ಜೊತೆ ಮಾತನಾಡಿ ಅಕ್ಕಿ ಕೊಡಿಸಬೇಕು. ಅದುಬಿಟ್ಟು ರಾಜಕೀಯ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ರಾಜ್ಯದ ಎಂಪಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಬಡವರ ಹೊಟ್ಟೆ ಮೇಲೆ ಇವರೆಲ್ಲಾ ಸೇರಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

    ನಾನು ಯಾರನ್ನೂ ಪರ್ಸನಲ್‌ ಆಗಿ ಟಾರ್ಗೆಟ್‌ ಮಾಡೋದಿಲ್ಲ. ನೀವು ಮಾತನಾಡಿದ್ರೆ ನಾವು ಮಾತನಾಡುತ್ತೇವೆ. ಚೈಲ್ಟ್‌ ಆರ್ಟಿಸ್ಟ್‌ ಥರ ಎಂಪಿ ಆಡ್ತಾರೆ. ಎಂಪಿ ಅಂದರೆ, ಗಾಂಭಿರ್ಯ ಇರಬೇಕು. ನಾನು‌ ಮಾಡಿರುವ ಆರೋಪಕ್ಕೆ ಉತ್ತರ ನೀಡಿ. ನನ್ನ ಕರೆಯೋಕೆ ಹೇಳಿ‌ ನಾನು ರಾಜಕೀಯ ಪಾಠ ಮಾಡುತ್ತೇನೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

    ನಾನು ಯಾರನ್ನೂ ‌ಸೋಲಿಸಿದ್ದು ಅನ್ನೋದು ಗೊತ್ತಲ್ವ? ಇಷ್ಟು ಬಿಜೆಪಿ ಸಂಸದರಿಗೆ ಸ್ವತಃ ಬಲದ ಮೇಲೆ ಗೆಲ್ಲುವ ಸಾಮರ್ಥ್ಯ ಇಲ್ಲ. ಮೋದಿ‌ ಹೆಸರು ಹೇಳಿಕೊಂಡು ಹೋಗ್ತಾರೆ. ಈ ಬಾರಿ ಸ್ವತಃ ಸಾಮರ್ಥ್ಯದ ಮೇಲೆ ಚುನಾವಣೆ ಮಾಡಲಿ ಎಂದು ಎಂಪಿಗಳಿಗೆ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಛತ್ರಿ ಚೈತ್ರಾಳ ಬಣ್ಣ ಮತ್ತಷ್ಟು ಬಯಲು, ವಿಷವೆಂದು ಜ್ಯೂಸ್ ಸೇವಿಸಿ ಹೈಡ್ರಾಮ – ಸಿಸಿಟಿವಿಯಲ್ಲಿ ಸೆರೆ

    September 15, 2023

    Bommai; ಸುಭದ್ರ ದೇಶ ನಿರ್ಮಾಣಕ್ಕೆ ವಿಶ್ವೇಶ್ವರಯ್ಯ ಅಂತವರು ಜನ್ಮ ತಾಳಲಿ – ಬೊಮ್ಮಾಯಿ

    September 15, 2023

    ಪೊಲೀಸ್ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ – ಶೀಘ್ರವೇ 2,454 ಹುದ್ದೆ ಭರ್ತಿ ಎಂದ ಸಿಎಂ

    September 15, 2023

    ಆಂಧ್ರ ಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನಕ್ಕೆ ವಿರೋಧ – ಬೆಂಗಳೂರಿನಲ್ಲಿ ಪ್ರೊಟೆಸ್ಟ್

    September 15, 2023

    ಇನ್ಸ್ಟಾಗ್ರಾಂ ರೀಲ್ಸ್ ಸ್ಟಾರ್ ನಿಂದ ಲವ್ ಸೆಕ್ಸ್ ದೋಖಾ ಆರೋಪ- ಯುವತಿ ಸೂಸೈಡ್

    September 15, 2023

    ಸಂವಿಧಾನ ಬಾಹಿರವಾಗಿ ಅಧಿಕಾರಕ್ಕೆ ಬಂದವರು ಪಠ್ಯ ತಿರುಚಿದ್ದರು – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ

    September 15, 2023

    ಠಾಣೆಗಳಲ್ಲಿ ಡಿಜಿಟಲೀಕರಣ, ಎಲ್ಲಾ ದೂರು ಸುಲಭ ವೀಕ್ಷಣೆಗೆ ಪ್ಲ್ಯಾನ್- ಜಿ ಪರಮೇಶ್ವರ್

    September 15, 2023

    Bengaluru Rain; ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ

    September 15, 2023

    ದಲಿತರ ಮೇಲಿನ ದೌರ್ಜನ್ಯ ಕೇಸ್, ಡಿ.ಸುಧಾಕರ್ ವಿರುದ್ಧದ ಎಫ್‍ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

    September 15, 2023

    ಪ್ರಧಾನಿ ಎದುರು ಮಾತಾಡೋ ಧೈರ್ಯವಿಲ್ಲದ ಬಿಜೆಪಿ ಅವರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

    September 15, 2023

    Social darvinism ಅನ್ನು ಸಂವಿಧಾನ ತಿರಸ್ಕರಿಸಿದೆ. ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು: ಮುಖ್ಯಮಂತ್ರಿ‌ ಸಿದ್ದರಾಮಯ್ಯ

    September 15, 2023

    ಶಿಕ್ಷಣದಿಂದ ಯಾರು ವಂಚಿತರಾಗಬಾರದು, ಎಲ್ಲರಿಗೂ ದೊರೆಯಬೇಕು – ತುಷಾರ್ ಗಿರಿನಾಥ್

    September 15, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.