Guarantee Scheme: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳ ಬಗ್ಗೆ ಅನುಷ್ಠಾನ ವರದಿ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಸಭೆಯ ಮುಖ್ಯಾಂಶಗಳು ಶಕ್ತಿ ಯೋಜನೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ … Continue reading Guarantee Scheme: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳ ಬಗ್ಗೆ ಅನುಷ್ಠಾನ ವರದಿ!
Copy and paste this URL into your WordPress site to embed
Copy and paste this code into your site to embed