ದಿಂಗಾಲೇಶ್ವರ ಶ್ರೀ ಹೇಳಿಕೆ ವೈಯಕ್ತಿಕ, ತಮಗೂ ಅದಕ್ಕೂ ಸಂಬಂಧವಿಲ್ಲ: ಮುರುಘಾಮಠ ಶ್ರೀ !

ಧಾರವಾಡ:- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧದ ದಿಂಗಾಲೇಶ್ವರ ಶ್ರೀ ಹೇಳಿಕೆ ವೈಯಕ್ತಿಕ, ತಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಮುರುಘಾಮಠ ಶ್ರೀ ಹೇಳಿದ್ದಾರೆ. ಕಿವಿ ಹಣ್ಣನ್ನು ಯಾವಾಗ ತಿನ್ನಬೇಕು!?, ಯಾವ ಸಮಯದಲ್ಲಿ ತಿಂದ್ರೆ ಒಳ್ಳೆಯದು ಗೊತ್ತಾ!? ಈ ಸಂಬಂಧ ಮಾತನಾಡಿದ ಅವರು,ಪ್ರಲ್ಹಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಹೇಳಿಕೆಗೂ, ಧಾರವಾಡ ಮುರುಘಾಮಠಕ್ಕೂ ಸಂಬಂಧವಿಲ್ಲ. ನಮ್ಮ ಮಠ ಎಂದಿಗೂ ರಾಜಕೀಯ ವಿಚಾರದಲ್ಲಿ ಭಾಗವಹಿಸುವುದಿಲ್ಲ. ಸದ್ಯ ಎದ್ದಿರುವ ವಿವಾದಕ್ಕೂ, ತಮಗೂ … Continue reading ದಿಂಗಾಲೇಶ್ವರ ಶ್ರೀ ಹೇಳಿಕೆ ವೈಯಕ್ತಿಕ, ತಮಗೂ ಅದಕ್ಕೂ ಸಂಬಂಧವಿಲ್ಲ: ಮುರುಘಾಮಠ ಶ್ರೀ !