ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್
ಇಂದು ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಆದರು
ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ವೇಳೆ ಮೃಣಾಲ್ ತಾಯಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಉಪಸ್ಥಿತರಿದ್ದರು.