‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

ಮಹೇಂದ್ರ ಸಿಂಗ್ ಧೋನಿ (MS Dhoni) ವಾಹನ ಪ್ರಿಯ ಎಂಬುದು ಎಲ್ಲರಿಗೂ ತಿಳಿದಿದೆ. ಅವರ ಬಳಿ 70ಕ್ಕೂ ಅಧಿಕ ಬೈಕ್​ಗಳಿವೆ, ಕಾರುಗಳ ಕಲೆಕ್ಷನ್ ಕೂಡ ತುಂಬಾ ಇದೆ.ವಿಶ್ವದ ಅತಿ ಹೆಚ್ಚು ಐಷಾರಾಮಿ ಬೈಕ್ ಮತ್ತು ಕಾರು ಸಂಗ್ರಹವನ್ನು ಎಂಎಸ್ ಧೋನಿ ಹೊಂದಿದ್ದಾರೆ. ಮಾಜಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮತ್ತು ಐದು ಬಾರಿ ಐಪಿಎಲ್ ವಿಜೇತ, ದೊಡ್ಡ ಪೆಟ್ರೋಲ್ ಹೆಡ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಐಷಾರಾಮಿ ಗ್ಯಾರೇಜ್‌ಗೆ ಮತ್ತೊಂದು ಅದ್ಭುತವಾದ SUV ಅನ್ನು … Continue reading ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!