IPL 2024: RCB ಡ್ರೆಸ್ಸಿಂಗ್ ರೂಮ್ ಗೆ ಭೇಟಿ ಕೊಟ್ಟ MS ಧೋನಿ..

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ MS ಧೋನಿ ಅವರು ದಿಢೀರ್ ಎಂಟ್ರಿ ಕೊಟ್ಟಿದ್ದಾರೆ. Hubballi Breaking: ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ.. ಆರೋಪಿ ಅರೆಸ್ಟ್! ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವಿನ ಪೈಪೋಟಿಯ ಜೊತೆಗೆ, ಭಾರತದ ಇಬ್ಬರು ದೊಡ್ಡ ಕ್ರಿಕೆಟ್ ತಾರೆಗಳಾದ ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಕೂಡ ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಪಂದ್ಯಕ್ಕೂ ಮುನ್ನ ಧೋನಿ ಬೆಂಗಳೂರಿನ ಡ್ರೆಸ್ಸಿಂಗ್ ರೂಮ್‌ನಲ್ಲಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ … Continue reading IPL 2024: RCB ಡ್ರೆಸ್ಸಿಂಗ್ ರೂಮ್ ಗೆ ಭೇಟಿ ಕೊಟ್ಟ MS ಧೋನಿ..