MS ಧೋನಿ ಮುಂದಿನ ವರ್ಷವೂ ಐಪಿಎಲ್​ ಆಡ್ತಾರೆ- ಸ್ಪಷ್ಟನೆ ಕೊಟ್ಟ CSK ಸಿಇಒ !

ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ ಎಂದು ಸಿಎಸ್​ಕೆ ಸಿಇಒ ಸ್ಪಷ್ಟನೆ ನೀಡಿದ್ದಾರೆ. Siddaramaiah: ಪ್ರಜ್ವಲ್ ಬಗ್ಗೆ ಪ್ರಧಾನಿಗೆ ಪತ್ರ ಬರೆದು ಸಾಕಾಗಿದೆ, ಉತ್ತರ ಇಲ್ಲ – ಸಿದ್ದರಾಮಯ್ಯ 2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಧೋನಿ ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಆಡುವುದನ್ನು ಮುಂದುವರಿಸಿದ್ದಾರೆ. 2024ರ ಐಪಿಎಲ್​ನಲ್ಲಿಯೂ ಅವರು ಅಭಿಮಾನಿಗಳಿಂದ ಸಾಕಷ್ಟು ಪ್ರೀತಿ ಗಳಿಸಿದ್ದಾರೆ. ತಂಡವು 2023ರಲ್ಲಿ ಐಪಿಎಲ್ ಗೆದ್ದ ನಂತರ, ಎಂಎಸ್ ಧೋನಿ ಆ ಋತುವಿನಲ್ಲಿ ಅಭಿಮಾನಿಗಳು ತೋರಿದ ಪ್ರೀತಿಗೆ ಪ್ರತಿಯಾಗಿ ಮತ್ತೊಂದು ಋತುವಿನಲ್ಲಿ ಆಡುವ ಭರವಸೆ … Continue reading MS ಧೋನಿ ಮುಂದಿನ ವರ್ಷವೂ ಐಪಿಎಲ್​ ಆಡ್ತಾರೆ- ಸ್ಪಷ್ಟನೆ ಕೊಟ್ಟ CSK ಸಿಇಒ !