ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಇಂದಿನಿಂದ ಆರಂಭ: ಉದ್ಘಾಟನೆಗೂ ಮುನ್ನ ಪಂದ್ಯ ಆರಂಭವೇಕೆ?

ಇನ್ನೇನು ಇಂದಿನಿಂದ ಪ್ಯಾರಿಸ್ ಒಲಿಂಪಿಕ್ಸ್‌  ಕ್ರೀಡಾಕೂಟ ಆರಂಭವಾಗಲಿದ್ದು. ಫ್ರಾನ್ಸ್ ಈ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಇದು ಮೂರನೇ ಬಾರಿ. ಹೀಗಾಗಿ ಈ ಕ್ರೀಡಾಕೂಟವನ್ನು ಇನ್ನಷ್ಟು ವಿಶೇಷಗೊಳಿಸುವ ಸಲುವಾಗಿ ಆಯೋಜಕರು ಹೊಸ ಪ್ರಯೋಗಕ್ಕೆ ಕೈಹಾಕಿದ್ದಾರೆ ಅದರಂತೆ ಫುಟ್​ಬಾಲ್ ಪಂದ್ಯದೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್​ಗೆ ಚಾಲನೆ ದೊರೆಯಲಿದ್ದು, ಮೊದಲ ಪಂದ್ಯದಲ್ಲಿ ಅರ್ಜೆಂಟೀನಾ ಮತ್ತು ಮೊರಾಕ್ಕೊ ತಂಡಗಳು ಮುಖಾಮುಖಿಯಾಗಲಿದೆ. ರಾಜಸ್ಥಾನ ರಾಯಲ್ಸ್ ಟೀಂ ಹೆಡ್ ಕೋಚ್ ಆಗ್ತಾರಾ ರಾಹುಲ್‌ ದ್ರಾವಿಡ್?! ಉದ್ಘಾಟನೆಗೂ ಮುನ್ನ ಪಂದ್ಯಗಳ ಆರಂಭವೇಕೆ? ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪಂದ್ಯಾವಳಿ ಆರಂಭಿಸುವ … Continue reading ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಇಂದಿನಿಂದ ಆರಂಭ: ಉದ್ಘಾಟನೆಗೂ ಮುನ್ನ ಪಂದ್ಯ ಆರಂಭವೇಕೆ?