ಮುಡಾ ಹಗರಣ: ಸಿದ್ದರಾಮಯ್ಯಗೆ ಸಿಟಿ ರವಿ ಬಹಿರಂಗ ಪತ್ರ!

ಬೆಂಗಳೂರು:- ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯಗೆ ಸಿಟಿ ರವಿ ಬಹಿರಂಗ ಪತ್ರ ಬರೆದಿದ್ದಾರೆ. ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಕ್ತ ಹಾಗೂ ಸುದೀರ್ಘ ಪತ್ರ ಬರೆಯುವ ಮೂಲಕ ಮುಡಾ ಪ್ರಕರಣವನ್ನು ವಿಸ್ತೃತವಾಗಿ ಬಹಿರಂಗಗೊಳಿಸಿದ್ದಾರೆ. Sore Throat Problem: ಗಂಟಲು ನೋವು ಬೇಗ ಕಡಿಮೆ ಆಗ್ಬೇಕಾ? ಡೋಂಟ್​ವರಿ, ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ! ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತರಾಯಿತ್ವ ಇರುವ ಆಡಳಿತ ಪಕ್ಷ, ಪ್ರತಿಪಕ್ಷಗಳ ಆರೋಪ, ಪ್ರಶ್ನೆಗಳಿಗೆ ಉತ್ತರಿಸುವ … Continue reading ಮುಡಾ ಹಗರಣ: ಸಿದ್ದರಾಮಯ್ಯಗೆ ಸಿಟಿ ರವಿ ಬಹಿರಂಗ ಪತ್ರ!