ಬೆಂಗಳೂರು:- ಮುಡಾ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರಿನ ಬಿಲ್ಡರ್ನ ಮನೆ ಮೇಲೆ ಇಡಿ ದಾಳಿ ನಡೆಸಿದೆ.
ಆಸ್ಟ್ರೇಲಿಯಾ ಸರಣಿಗೆ ಶಮಿ ಎಂಟ್ರಿ!? ಹೀಗಾದ್ರೆ ಮಾತ್ರ ತಂಡ ಸೇರ್ಪಡೆ ಖಚಿತ!
ಡಾಲರ್ಸ್ ಕಾಲೋನಿಯಲ್ಲಿನ ಬಿಲ್ಡರ್ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಓರ್ವ ಬಿಲ್ಡರ್ನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳು ಬಿಲ್ಡರ್ನ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಮೂಲಕ ಮುಡಾ ಹಗರಣ ಬೆಂಗಳೂರಿಗೂ ಹಬ್ಬಿದಂತಾಗಿದೆ.