ಮುಡಾ ಹಗರಣ: ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ಇಡಿ ಸಮನ್ಸ್
ಬೆಂಗಳೂರು: ಮುಡಾ ಹಗರಣದಲ್ಲಿ ಇಡಿ ತನಿಖೆ ತೀವ್ರಗೊಳಿಸಿದ್ದು, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಸಂಕಷ್ಟ ಎದುರಾಗಿದೆ. ಇಡಿ ಮುಡಾ ಹಗರಣ ಸಂಬಂಧ ಇದೀಗ ಸಚಿವ ಭೈರತಿ ಸುರೇಶ್ ಅವರ ಸಚಿವಾಲಯದ ಸಿಬ್ಬಂದಿಗೆ ನೋಟೀಸ್ ಜಾರಿ ಮಾಡಿದೆ. . ಭೈರತಿ ಸುರೇಶ್ ಅವರ ಸಚಿವಾಲಯದ ಸಿಬ್ಬಂದಿಗೂ ನೋಟಿಸ್ ನೀಡಲಾಗಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಮುಡಾ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಇಟಿ … Continue reading ಮುಡಾ ಹಗರಣ: ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ಇಡಿ ಸಮನ್ಸ್
Copy and paste this URL into your WordPress site to embed
Copy and paste this code into your site to embed