ಮುಡಾ ಹಗರಣ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ- ಸಿದ್ದರಾಮಯ್ಯ ಆಕ್ರೋಶ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. Hubballi: ವೈದ್ಯ ವಿದ್ಯಾರ್ಥಿಗಳಿಂದ ಚಹಾ ಮಾರುವ ಮೂಲಕ ವಿನೂತನ ಪ್ರತಿಭಟನೆ! ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸುತ್ತಿದ್ದಾರೆ. ಅವರದ್ದ ಸರ್ಕಾರವನ್ನು ಅಸ್ಥಿರಗೊಳಿಸುವ ಕ್ರಮ ಎಂಬುದಾಗಿ ಅವರು ಹೇಳಿದ್ದಾರೆ. ಗೌರವಾನ್ವಿತ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ನನ್ನ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಟ್ಟ ಪಿತೂರಿಯಲ್ಲದೆ ಬೇರೇನೂ ಅಲ್ಲ. ಇದು ಪ್ರಜಾಪ್ರಭುತ್ವಕ್ಕೆ ನೇರ ಬೆದರಿಕೆ … Continue reading ಮುಡಾ ಹಗರಣ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ- ಸಿದ್ದರಾಮಯ್ಯ ಆಕ್ರೋಶ!