Muda Scam: ಪಾರ್ವತಿ ಸಿದ್ದರಾಮಯ್ಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. ನಿಮ್ಮ ಅದೃಷ್ಟ ಬದಲಾಗಬೇಕಾ!? ಹಾಗಿದ್ರೆ ರಾತ್ರಿ ಮಲಗೋ ಮುನ್ನ ಇದೊಂದು ಮಾತು ಹೇಳಿ ಮಲಗಿ! ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ಸಮನ್ಸ್ ರದ್ದು ಕೋರಿ ಪಾರ್ವತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಜಾರಿ ನಿರ್ದೇಶನಾಲಯದಿಂದ ಸಿಎಂ ಪತ್ನಿ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲಾಗಿತ್ತು. ಸಿಎಂ ಪತ್ನಿ ಪಾರ್ವತಿ ಪರ ಹಿರಿಯ … Continue reading Muda Scam: ಪಾರ್ವತಿ ಸಿದ್ದರಾಮಯ್ಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್!