Muda Scam: CM ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್, ನವೆಂಬರ್​ 26ಕ್ಕೆ ಸಿಬಿಐ ತನಿಖೆ ಭವಿಷ್ಯ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಹೈಕೋರ್ಟ್​ ನೋಟಿಸ್​ ಜಾರಿ ಮಾಡಿದ್ದು, ನ.26ಕ್ಕೆ ಸಿಬಿಐ ತನಿಖೆ ಭವಿಷ್ಯ ನಿರ್ಧಾರ ಆಗಲಿದೆ. Waqf Board Row: ಅನ್ನದಾನೇಶ್ವರ ಮಠದ ಪಹಣಿಯಲ್ಲೂ ವಕ್ಫ್ ಹೆಸರು: ಪಹಣಿ ನೋಡಿ ಮಠದ ಶ್ರೀಗಳು ಹೇಳಿದ್ದೇನು..? ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್​​ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ. ಸಿಬಿಐ, ಲೋಕಾಯುಕ್ತ ಪೊಲೀಸರು, ಪ್ರಕರಣದ ಎ1 ಸಿಎಂ ಸಿದ್ದರಾಮಯ್ಯ ಮತ್ತು ಎ2 ಪಾರ್ವತಿ ಅವರಿಗೆ ಆಕ್ಷೇಪಣೆ ಸಲ್ಲಿಸಲು … Continue reading Muda Scam: CM ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್, ನವೆಂಬರ್​ 26ಕ್ಕೆ ಸಿಬಿಐ ತನಿಖೆ ಭವಿಷ್ಯ!