ಮುಡಾ ಹಗರಣ: ಭೂ ಮಾಲೀಕ ದೇವರಾಜ್‌ ಮನೆಯಲ್ಲಿ ತಡರಾತ್ರಿವರೆಗೂ ಇಡಿ ಶೋಧ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಭೂ ಮಾಲೀಕ ದೇವರಾಜ್‌ ಮನೆಯಲ್ಲಿ ತಡರಾತ್ರಿವರೆಗೂ ಇಡಿ ಶೋಧ ನಡೆಸಿದೆ. ಬೆಳಿಗ್ಗೆ ಎದ್ದೇಳುತ್ತಿದ್ದಂತೆ ಜಾಸ್ತಿ ಸುಸ್ತಾಗುತ್ತಾ!? ಹಾಗಿದ್ರೆ ಈ ಸುದ್ದಿ ನೀವು ನೋಡಲೇಬೇಕು! ಮಧ್ಯರಾತ್ರಿ 12 ಗಂಟೆ ವರೆಗೂ ಇಡಿ ವಿಚಾರಣೆ ನಡೆಸಿದರು. ಈ ವೇಳೆ ಪ್ರಮುಖ ದಾಖಲೆಗಳ ಪರಿಶೀಲನೆ ಮಾಡಿದರು. ವಿಚಾರಣೆ ಬಳಿಕ ಹೊರಟು ನಿಂತ ಅಧಿಕಾರಿಗಳಿಗೆ ದೇವರಾಜ್‌ ಅವರು ಶೇಕ್‌ ಹ್ಯಾಂಡ್‌ ಮಾಡಿ ಕಳಿಸಿಕೊಟ್ಟರು. ದೇವರಾಜ್ ಕುಟುಂಬಕ್ಕೆ ಮೈಸೂರಿನ ಜಾಮೀನು ಬಂದಿದ್ದು ಹೇಗೆ? ಅದರ ಮೂಲ ಯಾವುದು? ಅದನ್ನ … Continue reading ಮುಡಾ ಹಗರಣ: ಭೂ ಮಾಲೀಕ ದೇವರಾಜ್‌ ಮನೆಯಲ್ಲಿ ತಡರಾತ್ರಿವರೆಗೂ ಇಡಿ ಶೋಧ!