ಮುಡಾ ಹಗರಣ : ಕಡತ ನಾಪತ್ತೆ ಮಾಡಿದವರ ವಿರುದ್ಧ ಕಾನೂನು ಕ್ರಮವಾಗಲಿ – ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಅಕ್ರಮದಲ್ಲಿ ಸಿಎಂ ಹಾದಿಯಾಗಿ ಪ್ರಭಾವಿ ರಾಜಕಾರಣಿಗಳ ಹೆಸರು ಕೇಳಿ ಬಂದಿದೆ,  ಈಗಾಗಿ ಮುಡಾದಲ್ಲಿ ಕಡತಗಳನ್ನ ನಾಶಪಡಿಸಲಾಗಿದೆ ಎಂದು ದೂರದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ನಾನು ಮುಡಾ ಅಕ್ರಮ ಬಗ್ಗೆ ದೂರು ನೀಡುವ ಮುನ್ನವೇ ಲೋಕಾಯುಕ್ತ ಅಧಿಕಾರಿಗಳು ಮುಡಾ ಅಕ್ರಮ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು. ಮುಡಾ ಮೇಲೆ ದಾಳಿ ಮಾಡಿ ದಾಖಲೆ ವಶಪಡಿಸಿಕೊಳ್ಳಲಿಕ್ಕೆ ಮುಂದಾಗಿದ್ರು. ಹಿಂದಿನ ಲೋಕಾಯುಕ್ತ ಅಧಿಕಾರಿ ಸಜಿತ್ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಇದರ ಮಾಹಿತಿ … Continue reading ಮುಡಾ ಹಗರಣ : ಕಡತ ನಾಪತ್ತೆ ಮಾಡಿದವರ ವಿರುದ್ಧ ಕಾನೂನು ಕ್ರಮವಾಗಲಿ – ದೂರುದಾರ ಸ್ನೇಹಮಯಿ ಕೃಷ್ಣ