Muda Scam: ಬರೋಬ್ಬರಿ 500 ದಾಖಲೆ ಇಡಿಗೆ ಕೊಟ್ಟ “ಮುಡಾ” ದೂರುದಾರ!
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿಗೆ ದೂರುದಾರ ಸ್ನೇಹಮಹಿ ಕೃಷ್ಣ 500 ಕ್ಕೂ ಹೆಚ್ಚು ದಾಖಲೆ ಕೊಟ್ಟು ಬಂದಿದ್ದಾರೆ. 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರಾ CM ಸಿದ್ದರಾಮಯ್ಯ!?ಜನಾರ್ಧನ ರೆಡ್ಡಿ ಹೇಳಿದ್ದೇನು!? ಬಳಿಕ ಮಾತನಾಡಿದ ಅವರು, ಬೆಳಗ್ಗೆಯಿಂದ ಸಂಜೆವರೆಗೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಯಾವ ಕ್ಲಾರಿಫಿಕೇಷನ್ ಬೇಕೋ ಅದೆಲ್ಲಾ ಕೊಟ್ಟಿದ್ದೀನಿ. ದಾಖಲೆ, ಸಾಕ್ಷಿಗಳ ಬಗ್ಗೆ ಮಾಹಿತಿ ಕೇಳಿದ್ರು, ಅದೆಲ್ಲವನ್ನೂ ಕೊಟ್ಟಿದ್ದೇನೆ. ಇಡಿ ಅಧಿಕಾರಿಗಳು ಮತ್ತೆ ಕರೆದರೆ ವಿಚಾರಣೆಗೆ ಬರುವೆ ಎಂದು ಹೇಳಿದ್ದಾರೆ. ಮುಡಾ … Continue reading Muda Scam: ಬರೋಬ್ಬರಿ 500 ದಾಖಲೆ ಇಡಿಗೆ ಕೊಟ್ಟ “ಮುಡಾ” ದೂರುದಾರ!
Copy and paste this URL into your WordPress site to embed
Copy and paste this code into your site to embed