Muda Scam: ಮೈಸೂರು ಪಾಲಿಕೆ ಗುತ್ತಿಗೆ ನೌಕರ ವಜಾ! ಇಡಿ ವಿಚಾರಣೆ ಬೆನ್ನಲ್ಲೇ ಕ್ರಮ!

ಮೈಸೂರು:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಪಾಲಿಕೆ ನೌಕರ ವಜಾ ಮಾಡಲಾಗಿದೆ. ದಲಿತರ ಮೇಲಿನ ದೌರ್ಜನ್ಯ ಕೇಸ್: 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ! ಬಿ.ಕೆ.ಕುಮಾರ್​ನನ್ನು ವಜಾ ಮಾಡಿ ಮೈಸೂರು ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಆದೇಶ ಹೊರಡಸಿದ್ದಾರೆ. ಬಿ.ಕೆ.ಕುಮಾರ್ ಹೆಚ್ಚುವರಿ ಕೆಲಸಕ್ಕಾಗಿ ಮುಡಾಗೆ ನೇಮಕವಾಗಿ ಬಂದಿದ್ದನು. ಮುಡಾದಲ್ಲಿ ಕೆಲಸ ಮಾಡುತ್ತಾ ಪಾಲಿಕೆಯಿಂದಲೂ ಸಂಬಳ ಪಡೆಯುತ್ತಿದ್ದನು. ಕುಮಾರ್ ಏಕಕಾಲದಲ್ಲಿ ಎರಡು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದನು. ನಿಯಮ ಉಲ್ಲಂಘಿಸಿ ಎರಡು ಕಡೆ ವೇತನ … Continue reading Muda Scam: ಮೈಸೂರು ಪಾಲಿಕೆ ಗುತ್ತಿಗೆ ನೌಕರ ವಜಾ! ಇಡಿ ವಿಚಾರಣೆ ಬೆನ್ನಲ್ಲೇ ಕ್ರಮ!