ಮೂಡಾ ಹಗರಣ ಸಂಬಂಧ: 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ ಕುರಿತು ಮಾಹಿತಿ ನೀಡಿದೆ. ಜ.31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ: ದಾಖಲೆ ನಿರ್ಮಿಸಲಿದ್ದಾರೆ ನಿರ್ಮಲಾ ಸೀತಾರಾಮನ್! ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರ ವಿರುದ್ಧ ಸಂಬಂಧಿಸಿದ ಮೂಡಾ ನಿವೇಶನ ಹಂಚಿಕೆ ಹಗರಣ ತನಿಖೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪ್ರಕರಣ … Continue reading ಮೂಡಾ ಹಗರಣ ಸಂಬಂಧ: 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ.
Copy and paste this URL into your WordPress site to embed
Copy and paste this code into your site to embed