ಮುಡಾ ಹಗರಣ: ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ, ರಾಜೀನಾಮೆ ನೀಡಲಿ; ಶೋಭಾ ಕರಂದ್ಲಾಜೆ!

ದೆಹಲಿ:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೊಟೀಸ್​​ಗೆ ಸಿಎಂ ಸಿದ್ದರಾಮಯ್ಯ ಭಯಗೊಂಡಿದ್ದಾರೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. SC-ST ಪಂಗಡದ ಅತೀ ಹಿಂದುಳಿದ ಸಮುದಾಯದ ಮೀಸಲಾತಿಗೆ ಸುಪ್ರೀಂ ಸಮ್ಮತಿ! ನವದೆಹಲಿಯಲ್ಲಿ ಮಾತನಾಡಿದ ಅವರು, ಇದೆ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಯಡಿಯೂರಪ್ಪಗೆ ನೊಟೀಸ್ ಕೊಡಿಸಿತ್ತು. ಆದ್ದರಿಂದ ಅವರು ಸಾಕಷ್ಟು ಅನುಭವಿಸಿದ್ದರು ಎಂದು ಹೇಳಿದ್ದಾರೆ. ಇಂದು ಸಂಪುಟ ಸಭೆಯಲ್ಲಿ ಗವರ್ನರ್ ವಿರುದ್ಧ ನಿರ್ಣಯ ತೆಗೆದುಕೊಂಡಿದ್ದಾರೆ. ಕಾನೂನಿನ ವಿರುದ್ಧ, ಸಂವಿಧಾನದ ವಿರುದ್ದ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. … Continue reading ಮುಡಾ ಹಗರಣ: ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ, ರಾಜೀನಾಮೆ ನೀಡಲಿ; ಶೋಭಾ ಕರಂದ್ಲಾಜೆ!